ಶಿವಮೊಗ್ಗದ ಪುರಲೆ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021

ಆರೋಗ್ಯ ಸಮಸ್ಯೆಯಿಂದ ಮನನೊಂದು ಪುರಲೆ ಕೆರೆಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಭಾರಿ ಮಳೆಯ ನಡುವೆಯು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಶುಕ್ರವಾರ ಸಂಜೆ ವೇಳೆಗೆ ಮೃತದೇಹ ಪತ್ತೆಯಾಗಿದೆ.

ನಾಗರಾಜ್ (24) ಮೃತ ದುರ್ದೈವಿ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನಾಗರಾಜ್‍, ಜುಗುಪ್ಸೆಯಿಂದ ಪುರಲೆ ಕೆರೆಗೆ ಹಾರಿದ್ದ. ಗುರುವಾರ ಸಂಜೆ ಘಟನೆ ಸಂಭವಿಸಿತ್ತು. ರಾತ್ರಿ ಜೋರು ಮಳೆಯಲ್ಲೂ ಯುವಕನ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

ಇದನ್ನೂ ಓದಿ | ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ, ಯಾರೆಲ್ಲ ಲಸಿಕೆ ಪಡೆಯಬಹುದು? ಸ್ಥಳ ಎಲ್ಲಿ?

ಶುಕ್ರವಾರ ಸಂಜೆ ವೇಳೆಗೆ ನಾಗರಾಜ್ ಮೃತದೇಹ ಪುರಲೆ ಕೆರೆಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಹೆಚ್ಚಿನ Shimoga News, Shivamogga News ಮತ್ತು CRIME DIARY, SHIVAMOGGA CITY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಜುಲೈ 24, 2021

Leave a Comment