NEWS HIGHLIGHTS
ಶಿವಮೊಗ್ಗ ಲೈವ್.ಕಾಂ | ANANDAPURAM NEWS | 15 JUNE 2021
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಮನೆ ಸಮೀಪದ ಆಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆನಂದಪುರ ಸಮೀಪದ ಜೇಡಿಸರ ಗ್ರಾಮದ ಯುವಕ ದೇವರಾಜ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ತಮ್ಮ ಬಳಿಯ ಆಲದ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಬಿಎ, ಬಿಇಡ್ ಪದವಿ ಪಡೆದಿದ್ದ ದೇವರಾಜ್ ಸರ್ಕಾರ ಉದ್ಯೋಗಕ್ಕಾಗಿ ಪ್ರಯತ್ನ ನಡೆಸುತ್ತಿದ್ದರು. ಜೀವನ ನಿರ್ವಹಣೆಯಾಗಿ ಶಿವಮೊಗ್ಗದ ಖಾಸಗಿ ಫೈನಾನ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್ ಡೌನ್ ಹಿನ್ನೆಲೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.
ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com