ಶಿವಮೊಗ್ಗ ಜಯನಗರದಲ್ಲಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಆಡಿಟರ್ ನೇಣು ಬಿಗಿದು ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020

ಪ್ರೇಮ ವೈಫಲ್ಯದ ಹಿನ್ನೆಲೆ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ ಒಂದರ ಆಡಿಟರ್‌ ಒಬ್ಬರು ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Jayanagara Police Station 1 1

ಸಚಿನ್‌ (24) ಆತ್ಮಹತ್ಯೆ ಮಾಡಿಕೊಂಡವರು. ಶಿವಮೊಗ್ಗದ ಜಯನಗರದಲ್ಲಿ ಬಾಡಿಗೆ ರೂಂ ಮಾಡಿಕೊಂಡು ವಾಸವಾಗಿದ್ದ ಸಚಿನ್‌, ಅದೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈತ ಪ್ರೇಮಿಸುತ್ತಿದ್ದ ಯುವತಿಗೆ ಇತ್ತೀಚೆಗಷ್ಟೇ ಮದುವೆಯಾಗಿತ್ತು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಸಚಿನ್‌, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment