ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
BHADRAVATHI | ಅತಿಯಾಗಿ ಮೊಬೈಲ್ (MOBILE PHONE) ಬಳಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಭದ್ರಾವತಿಯ ಎಚ್.ಕೆ. ಜಂಕ್ಷನ್‌ನ ಪಿಯುಸಿ ವಿದ್ಯಾರ್ಥಿ ಯಶವಂತ್ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯಶವಂತ್, ಬಿ.ಆರ್.ಪಾಜೆಕ್ ನಲ್ಲಿರುವ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಕರೊನಾ ಸಂದರ್ಭ ಆನ್‌ಲೈನ್ ತರಗತಿಗಾಗಿ ಯಶವಂತ ಪಾಲಕರು ಮೊಬೈಲ್ ಕೊಡಿಸಿದ್ದರು. ಇದೀಗ ರೆಗ್ಯುಲರ್ ತರಗತಿಗಳು ನಡೆಯುತ್ತಿದ್ದು ಕಾಲೇಜಿನಿಂದ ಮನೆಗೆ ಬಂದಾಗಲೂ ಮೊಬೈಲ್ ಹಿಡಿದುಕೊಂಡಿರುತ್ತಿದ್ದ.
ಮೊಬೈಲ್ (MOBILE PHONE) ಹೆಚ್ಚಾಗಿ ಬಳಸಬೇಡ ಎಂದು ತಂದೆ ಸುರೇಶ್ ಯಶವಂತ್‌ಗೆ ಬುದ್ಧಿಮಾತು ಹೇಳಿದ್ದರು. ಇಷ್ಟಕ್ಕೆ ಬೇಸರಗೊಂಡ ಯಶವಂತ್ ಸೆ.3ರಂದು ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಗೆ ವಾಪಸ್ ಬಂದಿರಲಿಲ್ಲ.
ಈ ಬಗ್ಗೆ ಸುರೇಶ್ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ ಗುರುವಾರ ಎಚ್.ಕೆ.ಜಂಕ್ಷನ್ ಬಳಿ ಭದ್ರಾ ನಾಲೆಯಲ್ಲಿ ಯಶವಂತ್ ಮೃತದೇಹ ಪತ್ತೆಯಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಮಹಿಳೆ ಬರ್ಬರ ಹತ್ಯೆ ಪ್ರಕರಣ, ಗಂಡನ ವಿರುದ್ಧ ದಾಖಲಾಯ್ತು ಕೇಸ್, ಹತ್ಯೆಗೆ ಕಾರಣವೇನು?

ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















