ಮೊಬೈಲ್ ಹೆಚ್ಚು ಬಳಸಬೇಡ ಅಂದಿದ್ದಕ್ಕೆ ನಾಲೆ ಹಾರಿ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

BHADRAVATHI | ಅತಿಯಾಗಿ ಮೊಬೈಲ್ (MOBILE PHONE) ಬಳಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಭದ್ರಾವತಿಯ ಎಚ್.ಕೆ. ಜಂಕ್ಷನ್‌ನ ಪಿಯುಸಿ ವಿದ್ಯಾರ್ಥಿ ಯಶವಂತ್ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Shimoga Nanjappa Hospital

ಯಶವಂತ್, ಬಿ.ಆರ್.ಪಾಜೆಕ್ ನಲ್ಲಿರುವ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಕರೊನಾ ಸಂದರ್ಭ ಆನ್‌ಲೈನ್ ತರಗತಿಗಾಗಿ ಯಶವಂತ ಪಾಲಕರು ಮೊಬೈಲ್ ಕೊಡಿಸಿದ್ದರು. ಇದೀಗ ರೆಗ್ಯುಲರ್ ತರಗತಿಗಳು ನಡೆಯುತ್ತಿದ್ದು ಕಾಲೇಜಿನಿಂದ ಮನೆಗೆ ಬಂದಾಗಲೂ ಮೊಬೈಲ್ ಹಿಡಿದುಕೊಂಡಿರುತ್ತಿದ್ದ.

ಮೊಬೈಲ್ (MOBILE PHONE) ಹೆಚ್ಚಾಗಿ ಬಳಸಬೇಡ ಎಂದು ತಂದೆ ಸುರೇಶ್‌ ಯಶವಂತ್‌ಗೆ ಬುದ್ಧಿಮಾತು ಹೇಳಿದ್ದರು. ಇಷ್ಟಕ್ಕೆ ಬೇಸರಗೊಂಡ ಯಶವಂತ್ ಸೆ.3ರಂದು ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಗೆ ವಾಪಸ್ ಬಂದಿರಲಿಲ್ಲ.

ಈ ಬಗ್ಗೆ ಸುರೇಶ್ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ ಗುರುವಾರ ಎಚ್.ಕೆ.ಜಂಕ್ಷನ್ ಬಳಿ ಭದ್ರಾ ನಾಲೆಯಲ್ಲಿ ಯಶವಂತ್ ಮೃತದೇಹ ಪತ್ತೆಯಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಮಹಿಳೆ ಬರ್ಬರ ಹತ್ಯೆ ಪ್ರಕರಣ, ಗಂಡನ ವಿರುದ್ಧ ದಾಖಲಾಯ್ತು ಕೇಸ್, ಹತ್ಯೆಗೆ ಕಾರಣವೇನು?

Ganesh Birthday

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment