ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಜವರಾಯನಂತೆ ಬಂದ ವಾಹನ, ಬೈಕ್ ಸವಾರ ಸಾವು

Published On : ಸೆಪ್ಟೆಂಬರ್ 14, 2022

Published By : ನಿತಿನ್‌ ಆರ್‌.ಕೈದೊಟ್ಲು 

 SHIVAMOGGA LIVE NEWS 

SAGARA | ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ವಾಹನವೊಂದು ಡಿಕ್ಕಿ (ACCIDENT) ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Shimoga Nanjappa Hospital

ಸಾಗರದ ಜೋಗ ರಸ್ತೆಯ ಪ್ರಗತಿ ಶಾಲೆಯ ಮುಂಭಾಗ ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಕುಗ್ವೆ ಗ್ರಾಮದ ರಂಜಿತ್ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನ ಡಿಕ್ಕಿ (ACCIDENT) ಹೊಡೆದು ರಂಜಿತ್ ಚಲಿಸುತ್ತಿದ್ದ ಬೈಕನ್ನು ಸ್ವಲ್ಪ ದೂರದವರೆಗೂ ಎಳೆದೊಯ್ದಿದೆ.

ತೀವ್ರ ಗಾಯಗೊಂಡಿದ್ದ ರಂಜಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಪ್ಯೂಟರ್ ಮತ್ತು ಸಿಸಿಟಿವಿ ಕ್ಯಾಮರಾ ರಿಪೇರಿ ವೃತ್ತಿ ಮಾಡುತ್ತಿದ್ದ ರಂಜಿತ್, ಸೋಮವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಈ ಸರ್ಕಲ್’ನಲ್ಲಿ ವಾಹನ ಓಡಿಸಲು ಗುಂಡಿಗೆ ಗಟ್ಟಿ ಇರಬೇಕು, ನಡೆದು ಹೋಗಲು ಧೈರ್ಯ ಬೇಕು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 14, 2022

Leave a Comment