ಸಾಗರದ ಗಣಪತಿ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 OCTOBER 2023

SAGARA : ಗಣಪತಿ ಕೆರೆಯಲ್ಲಿ ಯುವಕನೊಬ್ಬನ (Youth) ಮೃತದೇಹ ಪತ್ತೆಯಾಗಿದೆ. ಆತನ ಗುರುತು ಪತ್ತೆಯಾಗಿಲ್ಲ.

ಯುವಕನಿಗೆ (Youth) 25 ವರ್ಷ ಎಂದು ಅಂದಾಜಿಸಲಾಗಿದೆ. ಒಂದು ದಿನ ಮೊದಲು ಆತ ಸಾಗರದ ಗಣಪತಿ ಕೆರೆಯಲ್ಲಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೃತದೇಹವನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಾಗರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ರಾತ್ರಿ ಕುಡಿದ ಮತ್ತಿನಲ್ಲಿ ಟ್ಯಾಂಕ್‌ ಏರಿದ ಭೂಪ, ಕೆಳಗಿಳಿಯಲಾಗದೆ ಪರದಾಟ, ಮುಂದೇನಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment