ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 JANUARY 2024
THIRTHAHALLI : ತುಂಗಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಿಹಾರ ಮೂಲದ ಯುವಕನೋರ್ವ ನಾಪತ್ತೆಯಾಗಿದ್ದಾನೆ. ತೀರ್ಥಹಳ್ಳಿಯಲ್ಲಿ ಘಟನೆ ಸಂಭವಿಸಿದ್ದು ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಶ್ರೀ ರಾಮೇಶ್ವರ ಜಾತ್ರೆಗೆ ಅಂಗಡಿ ಹಾಕಲು ಬಿಹಾರದ ತಂದೆ ಮತ್ತು ಮಗ ಬಂದಿದ್ದರು. ಇವತ್ತು ತುಂಗಾ ನದಿಯಲ್ಲಿ ಸ್ನಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ. ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುಳುಗು ತಜ್ಞರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ‘ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬಕ್ಕೆ 5 ಸಾವಿರ ರೂ., ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 75 ಲಕ್ಷ ರೂ.ʼ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





