ಶಿವಮೊಗ್ಗ ಲೈವ್.ಕಾಂ | SORABA NEWS | 25 JUNE 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎತ್ತುಗಳಿಗೆ ನೀರು ಕುಡಿಸಲು ಹೋದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕಿನ ಭದ್ರಾಪುರ ಸಮೀಪದ ವರದಾ ನದಿಯಲ್ಲಿ ನಡೆದಿದೆ.
ಭದ್ರಾಪುರ ಗ್ರಾಮದ ನಿವಾಸಿ ಮಹೇಶ ಈರಪ್ಪ ದೊಡ್ಡ ಕುಂಬಾರ ಮನೆ ( 24) ಮೃತ ದುರ್ದೈವಿ. ಈತ ವರದಾ ನದಿಗೆ ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಆಕಸ್ಮಿಕವಾಗಿ ಜಾರಿ ನದಿಗೆ ಬಿದ್ದಿದ್ದಾನೆ.
ಅಗ್ನಿ ಶಾಮಕ ದಳದ ಸಿಬ್ಬಂದಿ ಸತತ ಪ್ರಯತ್ನದಿಂದ ಇವತ್ತು ಮೃತ ಯುವಕನ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್‍ನ ನಮ್ಮೂರ ನ್ಯೂಸ್ – ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭಗಳು ಸೇರಿದಂತೆ ಸುದ್ದಿಯಾಗುವ ಸಂಗತಿಗಳಿದ್ದರೆ ವಾಟ್ಸಪ್ ಮಾಡಿ. ನಿಮ್ಮೂರ ಸುದ್ದಿ ಜಿಲ್ಲೆಯ ಜನಕ್ಕೆ ತಲುಪಲಿ)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






