ಹೆದ್ದಾರಿಯಲ್ಲಿ ಲಾಂಗ್‌ ಹಿಡಿದು ಓಡಾಡಿದವನಿಗೆ ಧರ್ಮದೇಟು, ಕೆಲ ಹೊತ್ತು ಸ್ಥಳದಲ್ಲಿ ಆತಂಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 MAY 2024

ANANDAPURA : ಲಾಂಗ್‌ ಹಿಡಿದುಕೊಂಡು ಹೆದ್ದಾರಿಯಲ್ಲಿ ಓಡಾಡಿ ಆತಂಕ ಮೂಡಿಸಿದ್ದ ಯುವಕನಿಗೆ (Youth) ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾಗರ ತಾಲೂಕು ಆನಂದಪುರದಲ್ಲಿ ಘಟನೆ ಸಂಭವಿಸಿದೆ. ಸದ್ಯ ಇದರ ವಿಡಿಯೋ ವೈರಲ್‌ ಆಗಿದೆ.

ಯುವಕನೊಬ್ಬ ಲಾಂಗ್‌ ಹಿಡಿದು ನಡೆದು ಹೋಗುತ್ತಿರುವುದನ್ನು ಕಾರಿನಲ್ಲಿದ್ದವರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಲಾಂಗ್‌ ಹಿಡಿದು ತೆರಳುತ್ತಿದ್ದವನನ್ನು ಸ್ಥಳೀಯರು ತಡೆದಿದ್ದಾರೆ. ಈ ವೇಳೆ ‘ನನ್ನ ತಮ್ಮನಿಗೆ ಆಕ್ಸಿಡೆಂಟ್‌ ಅಗಿದೆʼ ಎಂದು ಆತ ಕೂಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಆತನ ಕೈಯಲ್ಲಿದ್ದ ಲಾಂಗ್‌ ಕಸಿದ ಸ್ಥಳೀಯರು ರಸ್ತೆಯ ಪಕ್ಕದ ಕೆರೆಗೆ ಎಸೆದಿದ್ದಾರೆ. ಬಳಿಕ ಯುವಕನಿಗೆ ಧರ್ಮದೇಟು ನೀಡಿದ್ದಾರೆ.

ಆ ಯುವಕನನ್ನು ಪೊಲೀಸ್‌ ಠಾಣೆಗೆ ಒಪ್ಪಿಸಿದ್ದಾರೆ. ಆನಂದಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕ ಲಾಂಗ್‌ ಬೀಸುತ್ತ ಓಡಾಡಿದ್ದರಿಂದ ಆನಂದಪುರದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು.

ಇದನ್ನೂ ಓದಿ – ಪ್ರಚಾರ ಬಿರುಸುಗೊಳಿಸಿದ ಬಿಜೆಪಿ, ಡಾ. ಧನಂಜಯ ಸರ್ಜಿ ಪರ ಅಖಾಡಕ್ಕಿಳಿದ ಪತ್ನಿ, ಎಲ್ಲೆಲ್ಲಿ ಹೇಗಿದೆ ಕ್ಯಾಂಪೇನ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 26, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment