ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೆಎಸ್ಆರ್ಟಿಸಿ ನಿಲ್ದಾಣದ ಆವರಣದಲ್ಲಿ ಬಸ್ (bus) ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಇಂಜಿನಿಯರ್ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು
ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಬೇಕಿದ್ದ ಸರ್ಕಾರಿ ಬಸ್ ಡಿಕ್ಕಿಯಾಗಿ ಯುವಕ ಗಂಭೀರ ಗಾಯಗೊಂಡಿದ್ದ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವಕನ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು













