ರಾತ್ರೋರಾತ್ರಿ ಪೊಲೀಸ್‌ ಠಾಣೆಗೆ ಬಂದು ಪೊಲೀಸರ ಎದುರಲ್ಲೇ ಬ್ಲೇಡ್‌ನಲ್ಲಿ ಕೈ ಕೊಯ್ದುಕೊಂಡ ಯುವಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JUNE 2024

SHIMOGA : ಕೋಟೆ ಪೊಲೀಸ್‌ ಠಾಣೆ ಆವರಣಕ್ಕೆ ಬಂದ ಯುವಕನೊಬ್ಬ ಪೊಲೀಸರ ಎದುರಲ್ಲೇ ಬ್ಲೇಡ್‌ನಿಂದ (Blade) ಕೈ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾನೆ. ಕೈಯಲ್ಲಿ ರಕ್ತ ಸುರಿಯುತ್ತಿದ್ದರೂ ಠಾಣೆ ಆವರಣದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ನಡುರಾತ್ರಿ ಕೋಟೆ ಪೊಲೀಸ್‌ ಠಾಣೆ ಆವರಣಕ್ಕೆ ಬಂದ ಯುವಕನೊಬ್ಬ ಪೊಲೀಸರ ಎದುರಲ್ಲೆ ಬ್ಲೇಡ್‌ನಿಂದ ಕೈ ಕೊಯ್ದುಕೊಂಡಿದ್ದಾನೆ. ಆತನನ್ನು ಗೌತಮ್‌ ಎಂದು ಗುರುತಿಸಲಾಗಿದೆ. ಮಹಿಳೆಯೊಬ್ಬಳು ತನ್ನನ್ನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಒಡ್ಡುತ್ತಿದ್ದಾಳೆ. ಆದ್ದರಿಂದ ಬ್ಲೇಡ್‌ನಿಂದ ಕೈ ಕೊಯ್ದುಕೊಂಡು, ರಕ್ತ ಹರಿದು ಹೋದರೂ, ಇಲ್ಲಿಯೇ ಪ್ರಾಣ ಕಳೆದುಕೊಳ್ಳುತ್ತೇನೆ ಎಂದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಆತನನ್ನು ಹಿಡಿಯಲು ಹೋದಾಗ ಆತ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಗೌತಮ್‌ ವಿರುದ್ಧ ಕೋಟೆ ಠಾಣೆಯಲ್ಲಿ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಮರದ ಕೆಳಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 22, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment