ದುರ್ಗಿಗುಡಿಯಲ್ಲಿ ಮೂರು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡದಿಂದ (Building) ಜಿಗಿದು ಯುವಕ ಸಾವನ್ನಪ್ಪಿದ್ದಾರೆ. ದುರ್ಗುಗುಡಿಯ ಶನಿಮಹಾತ್ಮ ಸ್ವಾಮಿ ದೇವಸ್ಥಾನದ ಹಿಂಭಾಗದ ಬೀದಿಯಲ್ಲಿ ಘಟನೆ ಸಂಭವಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ಅಮಿತ್‌ (27) ಮೃತ ಯುವಕ. ಅಮಿತ್‌ ಕಟ್ಟಡದಿಂದ ಕೆಳಗೆ ಬೀಳುತ್ತಿದ್ದಂತೆ ಸ್ಥಳೀಯರು ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ತೀವ್ರ ಗಾಯಗೊಂಡಿದ್ದ ಅವರು ಅಸುನೀಗಿದ್ದಾರೆ.

ಶಿವಮೊಗ್ಗದ ಹೊಟೇಲ್‌ ಒಂದರಲ್ಲಿ ಅಮಿತ್‌ ಕೆಲಸ ಮಾಡುತ್ತಿದ್ದರು. ಭಾನುವಾರ ಮಧ್ಯಾಹ್ನದ ಬಳಿಕ ಹೊಟೇಲ್‌ ರಜೆ ಇತ್ತು. ಅಮಿತ್‌ ಕೆಲಸ ಮುಗಿಸಿ ಮಧ್ಯಾಹ್ನ ಬಂದಿದ್ದರು. ಆ ಬಳಿಕ ಘಟನೆ ಸಂಭವಿಸಿದೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ RSS ಪಥ ಸಂಚಲನ, ಹೇಗಿತ್ತು? ಇಲ್ಲಿವೆ ಸಾಲು ಸಾಲು ಫೋಟೊ ಸಹಿತ ಮಾಹಿತಿ

Building

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 13, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment