ಪುರಲೆ ಕೆರೆಯಲ್ಲಿ ಯುವಕನಿಗೆ ಶೋಧ, ಕಾರ್ಯಾಚರಣೆಗೆ ಮಳೆ ಅಡ್ಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಯುವಕನೊಬ್ಬ ಪುರಲೆ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು.

ಪುರಲೆ ನಿವಾಸಿ ಹರೀಶ್ ಎಂಬಾತ ನಾಪತ್ತೆಯಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಆದರೆ ಜೋರು ಮಳೆ ಶೋಧ ಕಾರ್ಯಾಚರಣೆಗೆ ಅಡ್ಡಿ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ.ಆರ್‍.ಅಶೋಕ್, ಠಾಣಾಧಿಕಾರಿ ಕೆ.ಎನ್.ಪ್ರವೀಣ್‍ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು