SHIMOGA CRIME | ಯುವಕನ ಬರ್ಬರ ಹತ್ಯೆ, ಮತ್ತೊಬ್ಬನಿಗೆ ಗಂಭೀರ ಗಾಯ, ತಡರಾತ್ರಿ ಕೃತ್ಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021

ಶಿವಮೊಗ್ಗದಲ್ಲಿ ಇಬ್ಬರು ಯುವಕರ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಇರಿಯಲಾಗಿದೆ. ಓರ್ವ ಯುವಕ ಸ್ಥಳದಲ್ಲೆ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.

ಕೆ.ಆರ್.ಪುರಂ ನಿವಾಸಿ ಜೀವನ್ ಮೃತ ದುರ್ದೈವಿ. ಸೀಗೆಹಟ್ಟಿಯ ಕೇಶವ್‍ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 ಹೇಗಾಯ್ತು ಘಟನೆ?

ಎನ್‍.ಟಿ.ರಸ್ತೆಯ ಸುಂದರ ಆಶ್ರಯ ಲಾಡ್ಜ್ ಸಮೀಪ ತಡರಾತ್ರಿ ಘಟನೆ ಸಂಭವಿಸಿದೆ. ಕ್ಷುಲಕ ವಿಚಾರಕ್ಕೆ ಚಾಕು ಇರಿದಿರುವ ಶಂಕೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆಗಾಗಲೆ ಜೀವನ್ ಮೃತಪಟ್ಟಿದ್ದು, ಕೇಶವ್‍ಗೆ ಚಿಕಿತ್ಸೆ ನೀಡಲಾಗುತ್ತಿದೆ.

ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ತಂಡ ರಚಿಸಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 28, 2021

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

Leave a Comment