ಚಾಕುವಿನಿಂದ ಇರಿದು ಯುವಕನ ಮರ್ಡರ್, ತಡರಾತ್ರಿ ಇಬ್ಬರು ಪೊಲೀಸ್ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 APRIL 2023

BHADRAVATHI : ಚಾಕುವಿನಿಂದ ಇರಿದು ಯುವಕನನ್ನು (Youth) ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Bhadravathi Name Graphics

ಹೊಸಮನೆಯ ಸತ್ಯಸಾಯಿ ನಗರದ ನಿವಾಸಿ ನವೀನ್ (22) ಕೊಲೆಯಾದವನು. ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ – ತೀರ್ಥಹಳ್ಳಿಯ ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌, ಶಿವಮೊಗ್ಗದ ನೇಹಶ್ರೀ 3ನೇ ರ‍್ಯಾಂಕ್‌, ಜಿಲ್ಲೆಗೆ ಎಷ್ಟನೆ ಸ್ಥಾನ ಸಿಕ್ಕಿದೆ?

ಕೊಲೆ ಸಂಬಂಧ ಕೆಲವು ಸಾಕ್ಷಿಯ ಲಭ್ಯವಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 22, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment