| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಸೆಪ್ಟೆಂಬರ್ 2021
ಶಿವಮೊಗ್ಗದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆತನ ಎದೆ, ಹೊಟ್ಟೆ ಭಾಗಕ್ಕೆ ತಿವಿದು ಕೊಲೆ ಮಾಡಲಾಗಿದೆ.
ಟಿಪ್ಪುನಗರದ ಕೆ.ಕೆ.ಶೆಡ್ ಬಳಿಕ ಘಟನೆ ಸಂಭವಿಸಿದೆ. ಇರ್ಫಾನ್ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಯುವಕರ ಗುಂಪೊಂದು ಇರ್ಫಾನ್ ಮೇಲೆ ದಾಳಿ ಮಾಡಿ, ಮಾರಕಾಸ್ತ್ರಗಳಿಂದ ತಿವಿದು ಕೊಲೆ ಮಾಡಿದೆ. ಚರಂಡಿಯಲ್ಲಿ ಇರ್ಫಾನ್ ಮೃತದೇಹ ಪತ್ತೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
![]()
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()