ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 28 NOVEMBER 2024
ಸಾಗರ : ವಿದ್ಯುತ್ ಟ್ರಾನ್ಸ್ಫಾರ್ಮರ್ನಲ್ಲಿ (Transformer) ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪದ ಹಾನಂಬಿ ಹೊಳೆಯ ಮೇಲ್ಭಾಗದ ಟ್ರಾನ್ಸ್ಫಾರ್ಮರ್ನಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತನನ್ನು ಸಾಗರದ ಜನ್ನತ್ ನಗರದ ನಿವಾಸಿ ಪ್ರಕಾಶ್ ಶೆಟ್ಟಿ (36) ಎಂದು ಗುರುತಿಸಲಾಗಿದೆ. ಯುವಕ ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ. ಬುಧವಾರ ಈತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ » ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ
Transformer
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






