ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 JANUARY 2024
SHIKARIPURA : ರಾಜ್ಯಮಟ್ಟದ ಹೋರಿ ಹಬ್ಬದಲ್ಲಿ ಹೋರಿ ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಈಸೂರು ಗ್ರಾಮದ ಪರಶುರಾಮ (27) ಮೃತ ವ್ಯಕ್ತಿ. ಹೋರಿ ತಿವಿದು ಗಂಭೀರ ಗಾಯಗೊಂಡಿದ್ದ ಪರಶುರಾಮನನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಮದುವೆಗೆ 13 ದಿನ ಇರುವಾಗ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422