ತಮ್ಮಡಿಹಳ್ಳಿ ಸಮೀಪ ವಿಷ ಸೇವಿಸಿ ಯುವಕ ಸಾವು

Published On : ನವೆಂಬರ್ 22, 2023

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 22 NOVEMBER 2023

KUMSI : ವಿಷ ಸೇವಿಸಿದ್ದ ಯುವಕನೋರ್ವ ಮೃತಪಟ್ಟಿದ್ದಾನೆ. ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದ ವಿನೋದ್‌ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಸೋಮವಾರ ಸಂಜೆ ಮನೆಯಲ್ಲಿ ವಿಷ ಸೇವಿಸಿ ತೀವ್ರ ಅಸ್ವಸ್ಥನಾಗಿದ್ದ.

ವಿನೋದ್‌ನನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಒಂದೇ ದಿನ 400 ಮಂದಿ ಪ್ರಯಾಣ, ಎಲ್ಲೆಲ್ಲಿಗೆ ಎಷ್ಟು ಜನ ತೆರಳಿದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ನವೆಂಬರ್ 22, 2023

Leave a Comment