ತೀರ್ಥಹಳ್ಳಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JUNE 2024

THIRTHAHALLI : ಬೆಟ್ಟಮಕ್ಕಿ ಬಡಾವಣೆ ನಿವಾಸಿ ವಿಖ್ಯಾತ್ (35) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ವ್ಯವಹಾರ ಮಾಡಿಕೊಂಡಿದ್ದ ವಿಖ್ಯಾತ್‌ ಕೆಲ ವರ್ಷಗಳಿಂದ ಸಂಬಂಧಿಯೊಂದಿಗೆ ವಾಸವಾಗಿದ್ದ. ತೀರ್ಥಹಳ್ಳಿ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಪರಿಶೀಲನೆ, ಏನೆಲ್ಲ ಸೂಚನೆ ನೀಡಿದ್ರು ಸಂಸದ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment