ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
THIRTHAHALLI : ಬೆಟ್ಟಮಕ್ಕಿ ಬಡಾವಣೆ ನಿವಾಸಿ ವಿಖ್ಯಾತ್ (35) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ವ್ಯವಹಾರ ಮಾಡಿಕೊಂಡಿದ್ದ ವಿಖ್ಯಾತ್ ಕೆಲ ವರ್ಷಗಳಿಂದ ಸಂಬಂಧಿಯೊಂದಿಗೆ ವಾಸವಾಗಿದ್ದ. ತೀರ್ಥಹಳ್ಳಿ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗದ ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಪರಿಶೀಲನೆ, ಏನೆಲ್ಲ ಸೂಚನೆ ನೀಡಿದ್ರು ಸಂಸದ?