ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SORABA NEWS, 18 OCTOBER 2024 : ಜಾನುವಾರ ಮೈ ತೊಳೆಯಲು ಹೋಗಿದ್ದ ಯುವಕ (Youth) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸೊರಬ ತಾಲೂಕು ಭೈರೆಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಮಿಥುನ್ ಆರ್. ಪಾಟೀಲ್ (21) ಮೃತ ದುರ್ದೈವಿ.
ಇಂದು ಬೆಳಗ್ಗೆ ಮಿಥುನ್ ಜಾನುವಾರುಗಳ ಮೈ ತೊಳೆಯಲು ಕೆರೆಗೆ ಹೋದಾಗ ಆಕಸ್ಮಿಕವಾಗಿ ಜಾರಿ ಬಿದ್ದು ಕೊನೆ ಉಸಿರೆಳೆದಿದ್ದಾನೆ. ಮಿಥುನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೃತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದರು. ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸಿಸಿಟಿವಿ ದೃಶ್ಯ ವೈರಲ್, ಐದೇ ಸೆಕೆಂಡ್‌ನಲ್ಲಿ ಭೀಕರ ಅಪಘಾತ

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






