ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 17 JUNE 2024
HOSANAGARA : ಮೀನು (Fishing) ಹಿಡಿಯಲು ಸ್ನೇಹಿತರ ಜತೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹೊಸನಗರ ತಾಲೂಕಿನ ಬೆಕ್ಕೋಡಿ ಹಿನ್ನೀರು ಪ್ರದೇಶದಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪಟ್ಟಣ ಸಮೀಪದ ಯಡಚಿಟ್ಟೆ ಗ್ರಾಮದ ಅಭಿಷೇಕ(25) ಮೃತ ಯುವಕ.
ಶರಾವತಿ ಹಿನ್ನೀರು ಪ್ರದೇಶದಲ್ಲಿ ಮೀನು ಹಿಡಿಯಲು ದಡದಲ್ಲಿದ್ದ. ಈ ವೇಳೆ ನೀರಿನಲ್ಲಿ ಮುಳುಗಿದವ ಮೇಲೇಳಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರಾಚರಣೆ ನಡೆಸಿ ಮೃತದೇಹ ಪತ್ತೆಹಚ್ಚಿ ಹೊರತೆಗೆದಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕರ್ನಾಟಕದಲ್ಲಿ ಪೆಟ್ರೋಲ್, ಡಿಸೇಲ್ ದರ ಹೆಚ್ಚಳ, ಶಿವಮೊಗ್ಗದಲ್ಲಿ ಎಷ್ಟಾಗಿದೆ ರೇಟ್?





