ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾತ್ರಿ ಪಾರ್ಟಿ ವೇಳೆ ಗಲಾಟೆಯಾಗಿ ಸ್ನೇಹಿತನೆ (friends) ಯುವಕನ ಕೊಲೆ ಮಾಡಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಘಟನೆ ಸಂಭವಿಸಿದೆ.
ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್, ಕಳೆದ ರಾತ್ರಿ ಸ್ನೇಹಿತ ಶಿವಕುಮಾರ್ ಮನೆಯಲ್ಲಿ ಪಾರ್ಟಿಗೆ ತೆರೆಳಿದ್ದ. ಮದ್ಯ ಸೇವಿಸಿದ ಬಳಿಕ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ ಎಂದು ಆರೋಪಿಸಲಾಗಿದೆ.

ಗಲಾಟೆಯಲ್ಲಿ ಪವನ್ ಹತ್ಯೆಯಾಗಿದೆ. ಘಟನೆ ಸಂಬಂಧ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಧಗಧಗ ಹೊತ್ತಿ ಉರಿದ ಕಾರು

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















