ಶಿವಮೊಗ್ಗ ಲೈವ್
ಶಿವಮೊಗ್ಗ: ರಾತ್ರಿ ಪಾರ್ಟಿ ವೇಳೆ ಗಲಾಟೆಯಾಗಿ ಸ್ನೇಹಿತನೆ (friends) ಯುವಕನ ಕೊಲೆ ಮಾಡಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್, ಕಳೆದ ರಾತ್ರಿ ಸ್ನೇಹಿತ ಶಿವಕುಮಾರ್ ಮನೆಯಲ್ಲಿ ಪಾರ್ಟಿಗೆ ತೆರೆಳಿದ್ದ. ಮದ್ಯ ಸೇವಿಸಿದ ಬಳಿಕ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ ಎಂದು ಆರೋಪಿಸಲಾಗಿದೆ.

ಗಲಾಟೆಯಲ್ಲಿ ಪವನ್ ಹತ್ಯೆಯಾಗಿದೆ. ಘಟನೆ ಸಂಬಂಧ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ » ಶಿವಮೊಗ್ಗದಲ್ಲಿ ಧಗಧಗ ಹೊತ್ತಿ ಉರಿದ ಕಾರು
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

