ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜಿಲ್ಲೆಯಾದ್ಯಂತ ಉತ್ತಮ ಮಳೆಯಿಂದಾಗಿ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. ಜಿಲ್ಲೆಯ ಯಾವ್ಯಾವ ಜಲಾಶಯದಲ್ಲಿ ಎಷ್ಟೆಷ್ಟು ಒಳ ಹರಿವಿದೆ. ಯಾವ ಜಲಾಶಯದಿಂದ ನೀರು ಹೊರ ಹರಿಸಲಾಗುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಲಿಂಗನಮಕ್ಕಿ: 1819 (ಗರಿಷ್ಠ), 1785.50 (ಇಂದಿನ ಮಟ್ಟ), 72,920 (ಒಳಹರಿವು), 0.00 (ಹೊರಹರಿವು).
ಭದ್ರಾ: 186 (ಗರಿಷ್ಠ), 164.50 (ಇಂದಿನ ಮಟ್ಟ), 57477.00 (ಒಳಹರಿವು), 2189.00 (ಹೊರಹರಿವು).
ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 80605.00 (ಒಳಹರಿವು), 80605.00 (ಹೊರಹರಿವು)
ಮಾಣಿ: 595 (ಎಂಎಸ್ಎಲ್ಗಳಲ್ಲಿ), 579.92 (ಇಂದಿನ ಮಟ್ಟ ಎಂಎಸ್ಎಲ್ಗಳಲ್ಲಿ), 11681 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಗಳಲ್ಲಿ).
ಪಿಕ್ಅಪ್: 563.88 (ಎಂಎಸ್ಎಲ್ಗಳಲ್ಲಿ), 563.52 (ಇಂದಿನ ಮಟ್ಟ ಎಂಎಸ್ಎಲ್ಗಳಲ್ಲಿ), 4131 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಗಳಲ್ಲಿ).
ಚಕ್ರ: 580.57 (ಎಂಎಸ್ಎಲ್ಗಳಲ್ಲಿ), 572.62 (ಇಂದಿನ ಮಟ್ಟ ಎಂಎಸ್ಎಲ್ಗಳಲ್ಲಿ), 4802.00 (ಒಳಹರಿವು), 744 (ಹೊರಹರಿವು ಕ್ಯೂಸೆಕ್ಗಳಲ್ಲಿ).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಲ್ಗಳಲ್ಲಿ), 579.14 (ಇಂದಿನ ಮಟ್ಟ ಎಂಎಸ್ಎಲ್ಗಳಲ್ಲಿ), 3853.00 (ಒಳಹರಿವು), 1514.00 (ಹೊರಹರಿವು ಕ್ಯೂಸೆಕ್ಗಳಲ್ಲಿ)
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]