SHIVAMOGGA LIVE NEWS | SHIMOGA | 6 ಜುಲೈ 2022
ಚಿಕ್ಕಮಗಳೂರು ಮತ್ತು ತೀರ್ಥಹಳ್ಳಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ತುಂಗಾ ನದಿಯಲ್ಲಿ (TUNGA RIVER) ನೀರಿನ ಮಟ್ಟ ಏರಿಕೆಯಾಗಿದೆ. ಗಾಜನೂರಿನ ತುಂಗಾ ಜಲಾಶಯಕ್ಕೆ ಒಳ ಹರಿವು ಏರಿಕೆಯಾಗಿದೆ.
ಒಳ ಹರಿವು ಹೆಚ್ಚಳವಾದ ಹಿನ್ನೆಲೆ ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಪ್ರಸ್ತುತ ತುಂಗಾ ಜಲಾಶಯದಿಂದ 52,407 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಿಸಿಲು, ಮಳೆ ಆಟ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಯ್ತು ವರ್ಷಧಾರೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.