ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಜಿಲ್ಲಾಧಿಕಾರಿಗೂ ಕರೋನ ಬಿಸಿ ತಟ್ಟಿದೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಡಿಸಿಗೆ ಸೋಂಕಿತರ ಸಂಪರ್ಕ
ಕರೋನ ಸೋಂಕಿತರೊಬ್ಬರ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಅವರು ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಜಿಲ್ಲಾಧಿಕಾರಿ ಅವರು ಮೂರು ದಿನ ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ.
ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಡಿಸಿ
ಸೋಂಕಿತರೊಬ್ಬರ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಅವರ ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ಹೇಳಲಾಗುತ್ತಿದೆ. ಆದರೂ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ತಮ್ಮ ಮನೆಯಿಂದಲೇ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]