SHIVAMOGGA LIVE NEWS
ಸಾಗರ | ತಾಳಗುಪ್ಪ ಸಮೀಪ ಸಂಭವಿಸಿದ ಅಪಘಾತದಲ್ಲಿ (ACCIDENT) ಗಾಯಗೊಂಡಿದ್ದ ಬಾಲಕ ಮೃತಪಟ್ಟಿದ್ದಾನೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಂಭೀರ ಗಾಯಗೊಂಡಿದ್ದ ಬಾಲಕ ರಿಹಾನ್ (14) ಮೃತಪಟ್ಟಿದ್ದಾನೆ. ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಯಿತು. ಈ ಸಂದರ್ಭ ರಿಯಾನ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ತಾಳಗುಪ್ಪದ ಆಲಳ್ಳಿಯಲ್ಲಿ ಸೋಮವಾರ ಸಂಜೆ ಭೀಕರ ಅಪಘಾತ (ACCIDENT) ಸಂಭವಿಸಿತ್ತು. ಘಟನೆಯಲ್ಲಿ ಕಾರು ಚಾಲಕ ಶಾಭಾಜ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಾಯಗೊಂಡಿರುವ ಐದು ಮಂದಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಜೋಗ ನೋಡಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.