ಶಿವಮೊಗ್ಗ ಲೈವ್.ಕಾಂ | SHIMOGA | 8 ಫೆಬ್ರವರಿ 2020

ಅಪರಿಚಿತ ವಾಹನ ಡಿಕ್ಕಿಹೊಡೆದು ಜಿಂಕೆಯೊಂದು ಸಾವನ್ನಪ್ಪಿದೆ. ಶಿವಮೊಗ್ಗ – ಎನ್.ಆರ್.ಪುರ ರಸ್ತೆಯಲ್ಲಿ ರಾತ್ರಿ ಘಟನೆ ಸಂಭವಿಸಿದೆ.
ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟಕೆರೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ರಾತ್ರಿ ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಅರಣ್ಯಾಧಿಕಾರಿ ಸುನಿಲ್ ಸ್ಥಳಕ್ಕೆ ಭೇಟಿ ನೀಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]