ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019
ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುವವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವ್ಯಂಗ್ಯ ಮಾಡುವುದು ಹೆಚ್ಚು ದಿನ ಉಳಿಯಲ್ಲ ಎಂದಿದ್ದಾರೆ. ಇನ್ನು ತಮ್ಮ ಸ್ಪರ್ಧೆ ಕುರಿತು ದೇವೇಗೌಡ ಹೇಳಿಕೆ ನೀಡಿದ್ದಾರೆ. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]