Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ದಿನ ಪಂಚಾಂಗ | ಇವತ್ತು ತ್ರಯೋದಶಿ, ಯಾವ್ಯಾವ ಸಮಯ ಹೇಗಿರುತ್ತೆ?

ದಿನ ಪಂಚಾಂಗ | ಇವತ್ತು ತ್ರಯೋದಶಿ, ಯಾವ್ಯಾವ ಸಮಯ ಹೇಗಿರುತ್ತೆ?

10/05/2025 7:51 AM
ನಿತಿನ್‌ ಕೈದೊಟ್ಲು

ಈ ದಿನದ ಪಂಚಾಂಗ (Panchanga)

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ವಾರ : ಶನಿವಾರ, 10 ಮೇ 2025 – ತ್ರಯೋದಶಿ

ಸೂರ್ಯೋದಯ : 6.02 am

ಸೂರ್ಯಾಸ್ತ : 6.46 pm

ನಕ್ಷತ್ರ : ಚಿತ್ತಾ

ರಾಹು ಕಾಲಬೆಳಗ್ಗ 9 ರಿಂದ 10.30ರವರೆಗೆ
ಗುಳಿಕ ಕಾಲಬೆಳಗ್ಗೆ 6 ರಿಂದ 7.30ರವರೆಗೆ
ಯಮಗಂಡ ಕಾಲಮಧ್ಯಾಹ್ನ 1.30 ರಿಂದ 3ರವರೆಗೆ

ಶುಭ ಸಮಯ

ಬ್ರಹ್ಮ ಮುಹೂರ್ತಬೆಳಗ್ಗೆ 4.32 ರಿಂದ 5.17ರವರೆಗೆ
ಪ್ರಾಥಃ ಸಂಧ್ಯಬೆಳಗ್ಗೆ 4.55 ರಿಂದ 6.02ರವರೆಗೆ
ಅಭಿಜಿತ್‌ ಬೆಳಗ್ಗೆ 11.59 ರಿಂದ 12.50ರವರೆಗೆ
ವಿಜಯ ಮುಹೂರ್ತಮಧ್ಯಾಹ್ನ 2.31 ರಿಂದ 3.22ರವರಗೆ
ಗೋಧೂಳಿ ಮುಹೂರ್ತಸಂಜೆ 6.45 ರಿಂದ 7.07ರವರೆಗೆ

ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Savirada-Vachana-in-Shimoga-city. ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ
Next Article DINA-BHAVISHYA ದಿನ ಭವಿಷ್ಯ | 12 ರಾಶಿಗಳ ಇವತ್ತಿನ ಭವಿಷ್ಯ, ಯಾವ್ಯಾವ ರಾಶಿಗೆ ಹೇಗಿದೆ?

ಇದನ್ನೂ ಓದಿ

DINA-BHAVISHYA
DINA BHAVISHYA

ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ಹೊಸ ಅವಕಾಶಗಳಿವೆ, ಉಳಿದ ರಾಶಿಗಳಿಗೆ ಹೇಗಿರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
Indina-Panchanga-today Panchanga
DINA BHAVISHYA

ದಿನ ಪಂಚಾಂಗ | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
DINA-BHAVISHYA
DINA BHAVISHYA

ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ವೃತ್ತಿಯಲ್ಲಿ ಉತ್ತಮ ಅವಕಾಶ, ಉಳಿದ ರಾಶಿಗೆ ಹೇಗಿದೆ ದಿನ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/05/2025
Indina-Panchanga-today Panchanga
DINA BHAVISHYA

ದಿನ ಪಂಚಾಂಗ | ಇವತ್ತು ಆಗಿ ಹಣ್ಣಿಮೆ, ಯಾವ್ಯಾವ ಸಮಯ ಹೇಗಿರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/05/2025
DINA-BHAVISHYA
DINA BHAVISHYA

ದಿನ ಭವಿಷ್ಯ | 12 ರಾಶಿಗಳ ಇವತ್ತಿನ ಭವಿಷ್ಯ, ಯಾವ್ಯಾವ ರಾಶಿಗೆ ಹೇಗಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
DINA-BHAVISHYA
DINA BHAVISHYA

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಏನೇನು ಸಮಸ್ಯೆಗೆ, ಏನೆಲ್ಲ ಪರಿಹಾರವಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?