ದಿನ ಭವಿಷ್ಯ | 12 ಜೂನ್‌ 2023 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ ಭವಿಷ್ಯ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA-BHAVISHYA

Meshaಮೇಷ

ತುಂಬಾ ದಣಿದಿದ್ದೀರ. ವಿಶ್ರಾಂತಿ ಪಡೆಯಿರಿ. ಅನ್ಯರ ದೋಷ ಕಂಡು ಹಿಡಿಯಲು ಹೋಗಬೇಡಿ. ವಾದ, ಜಗಳಕ್ಕೆ ಮುಂದಾಗಬೇಡಿ. ನಿರೀಕ್ಷೆಯಂತೆ ಕೆಲಸಗಳು ಆಗದಿರುವುದರಿಂದ ಅಸಮಾಧಾನ.

Vrushabaವೃಷಭ

ಆಹಾರದ ಮೇಲೆ ನಿಗಾ ಇರಲಿ. ಪ್ರೀತಿ ಪಾತ್ರರಿಂದ ಉಡುಗೊರೆ ಲಭಿಸಲಿದೆ. ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ದುರಭ್ಯಾಸಗಳಿಂದ ದೂರವಿರಿ.

million%20page%20views

Mithunaಮಿಥುನ

ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕೆ ಕೈಗೊಂಡ ಪ್ರವಾಸದಿಂದ ಲಾಭವಾಗಲಿದೆ. ಯೋಗ, ಧ್ಯಾನದಿಂದ ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸುತ್ತೀರಿ.

Karkatakaಕರ್ಕಾಟಕ

ಕುಟುಂಬದೊಂದಿಗೆ ಸಮಯ ಕಳೆಯುವುದು ಉಚಿತ. ಒತ್ತಡ ನಿವಾರಣೆಯಾಗಲಿದೆ. ಸಂಗಾತಿಯೊಂದಿಗೆ ಮಾತುಕತೆ ನಡೆಸುವುದರಿಂದ ಸಮಾಧಾನ ಲಭಿಸಲಿದೆ.

Simhaಸಿಂಹ

ಹಣವನ್ನು ಹೂಡಿಕೆ ಮಾಡಿ ಅಥವಾ ಸುರಕ್ಷಿತ ಸ್ಥಳದಲ್ಲಿರಿಸಿ. ಭವಿಷ್ಯದಲ್ಲಿ ಅನುಕೂಲವಾಗಲಿದೆ. ಹಠಾತ್‌ ಕೆಲಸದಿಂದಾಗಿ ಸಂಜೆ ವೇಳೆ ಕುಟುಂಬವನ್ನು ನಿರ್ಲಕ್ಷಿಸುತ್ತೀರಿ. ಇದರಿಂದ ಸಮಸ್ಯೆಗೆ ಸಿಲುಕುತ್ತೀರಿ.

Kanyaಕನ್ಯಾ

ಮನೆಗೆ ಸಂಬಂಧಿಸಿದ ಹೂಡಿಕೆಯಿಂದ ಲಾಭ. ಏಕಾಗ್ರತೆ ಸಾಧಿಸಿ. ಪಟ್ಟು ಬಿಡದೆ ಕೆಲಸ ಮುಂದುವರೆಸಿ. ಒಂಟಿಯಾಗಿ ಸಮಯ ಕಳೆಯಬೇಕು ಎಂದನಿಸಲಿದೆ.

Thulaತುಲಾ

ತೊಂದರೆಯಲ್ಲಿರುವವರಿಗೆ ಸಹಾಯ ಮಾಡುತ್ತೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳದಿದ್ದರೆ ಮುಖ್ಯಸ್ಥರ ಕೋಪಕ್ಕೆ ತುತ್ತಾಗುತ್ತೀರಿ. ಮನೆಯಲ್ಲಿ ಸಂಗಾತಿಯೊಂದಿಗೆ ಮುನಿಸು.

Vrushikaವೃಶ್ಚಿಕ

ಹಣದ ಚಿಂತೆ ಮೂಡಲಿದೆ. ಸ್ನೇಹಿತರಿಂದ ಸಾಲ ಕೇಳಬೇಕಾದ ಪರಿಸ್ಥಿತಿ. ಯಾವುದೆ ಕೆಲಸಕ್ಕೆ ಇವತ್ತು ನಿಗದಿಗಿಂತಲೂ ಹೆಚ್ಚು ಪ್ರಯತ್ನ ಪಡಬೇಕಾಗುತ್ತದೆ. ಯಶಸ್ಸು ಸಿಗಲಿದೆ.

Dhanuಧನಸ್ಸು

ಅನಗತ್ಯ ಒತ್ತಡದಿಂದ ದೂರವಿರಲು ಪ್ರಯತ್ನಿಸಿ. ಭೂಮಿ ಖರೀದಿ ಮತ್ತು ಮಾರಾಟಕ್ಕೆ ಉತ್ತಮ ದಿನ. ಮಕ್ಕಳ ಪ್ರೀತಿ ಸಂಪಾದಿಸಿ. ಹೊಸ ಕೆಲಸ ಹುಡುಕಲು ಇದು ಸಕಾಲ.

Makaraಮಕರ

ಆರ್ಥಿಕ ಲಾಭವಿದೆ. ಸ್ನೇಹಿತರು ಮತ್ತು ಅಪರಿಚಿತರ ಕುರಿತು ಎಚ್ಚರವಿರಲಿ. ಕೈಗೊಂಡ ಕಾರ್ಯಗಳು ನಿರೀಕ್ಷೆಯಂತೆ ನಿಮ್ಮ ಗುರಿ ತಲುಪುವುದಿಲ್ಲ. ಸಂಗಾತಿಯಿಂದ ನೆರವು

Kumbaಕುಂಭ

ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಿಗೆ ಉತ್ತಮವಾದ ದಿನ. ಸಂಬಂಧಿಕರು ಸಾಲ ಕೇಳಿ ಬರುತ್ತಾರೆ. ಕೊಡುವಾಗ ಎಚ್ಚರ ವಹಿಸಿ. ಪ್ರಯತ್ನಕ್ಕೆ ತಕ್ಕ ಫಲ ದೊರೆಯಲಿದೆ.

Meenaಮೀನ

ಸ್ನೇಹಿತರೊಂದಿಗೆ ಸುತ್ತಾಟ. ಹಣದ ಖರ್ಚಿನ ಮೇಲೆ ನಿಗಾ ಇರಲಿ. ಸಂಬಂಧಿಕರು ಮನೆಗೆ ಬರುವ ಸಾಧ್ಯತೆ. ಯೋಜನೆಗಳು ತಲೆಕೆಳಗಾಗಬಹುದು ಎಚ್ಚರ.

DINAKONDU PARIHARA jpgಸೂರ್ಯ ದೇವರಿಗೆ 41 ದಿನ ಒಂದು ಚಮಚ ಸಾಸಿವೆಯನ್ನು ಅರ್ಪಿಸಿಬೇಕು. ಭಾನುವಾರ ಸೂರ್ಯನಿಗೆ ಆರ್ಘ್ಯ ನೀಡಬೇಕು. ಬಾಯಾರಿದ ಜನರಿಗೆ ಕುಡಿಯಲು ನೀರು ವಿತರಣೆ ಮಾಡಬೇಕು. ಇದರಿಂದ ಉದ್ಯೋಗ ಸಂಬಂಧ ಸಮಸ್ಯೆಗಳು ಪರಿಹಾರವಾಗಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 12, 2023

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

Leave a Comment