DINA BHAVISHYA, 7 DECEMBER 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮೇಷ
ಆರೋಗ್ಯದ ಬಗ್ಗೆ ಎಚ್ಚರವಿರಲಿ. ಆರೈಕೆಯ ಅಗತ್ಯವಿದೆ. ಹಣದ ಚಲನೆ ಹೆಚ್ಚಾಗಿರುತ್ತದೆ
ವೃಷಭ
ಸಮಸ್ಯೆಯಿಂದ ಹೊರಬರಬೇಕಿದ್ದರೆ ಹೊಂದಾಣಿಕೆ ಬೇಕು. ನಿಜ ತನದಿಂದ ಇರಿ. ಹಿತ ಶತೃಗಳು ಹೆಚ್ಚಾಗುವ ಸಾಧ್ಯತೆ.
ಮಿಥುನ
ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತೀರಿ.
ಕರ್ಕಾಟಕ
ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ.
ಸಿಂಹ
ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲು ಒಳ್ಳೆಯ ದಿನ. ಗಡಿಬಿಡಿ ಪ್ರಯಾಣ.

ಕನ್ಯಾ
ಧ್ಯಾನ ಮತ್ತು ಆತ್ಮ ಸಾಕ್ಷಾತ್ಕಾರ ಪ್ರಯೋಜನಕಾರಿ ಆಗಬಹುದು. ಹಣದ ಸಂಬಂಧ ಸಮಸ್ಯೆ ಪರಿಹಾರವಾಗುತ್ತದೆ.
ತುಲಾ
ಸಂಶಯಾಸ್ಪದ ಹಣಕಾಸು ವ್ಯವಹಾರದಲ್ಲಿ ಸಿಕ್ಕಿಕೊಳ್ಳಬಹುದು ಎಚ್ಚರಿಕೆ.
ವೃಶ್ಚಿಕ
ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ. ಧ್ಯಾನ ಮತ್ತು ಯೋಗ ಲಾಭ ತರುತ್ತದೆ.
ಧನಸ್ಸು
ನೀವು ವಿರಾಮದ ಸಂತೋಷನ್ನು ಅನುಭವಿಸುತ್ತಿದ್ದೀರಿ. ನಿಮ್ಮ ಅಮೂಲ್ಯ ವಸ್ತು ಕಳುವಾಗುವ ಸಾಧ್ಯತೆ ಇದೆ.
ಮಕರ
ನಿಮ್ಮ ಭಾವನೆಗಳು ಅದರಲ್ಲಿಯ ವಿಶೇಷವಾಗಿ ಕೋಪವನ್ನು ನಿಯಂತ್ರಿಸಲು ಪ್ರಯತ್ನಿಸಿ.
ಕುಂಭ
ಮನೆಯಲ್ಲಿ ಕೆಲಸ ಮಾಡುವಾಗ ವಿಶೇಷ ಎಚ್ಚರ. ಮನೆಯ ಯಾವುದೇ ವಸ್ತುವಿನಿಂದ ಸಮಸ್ಯೆ ಎದುರಾಗಬಹುದು.
ಮೀನ
ಹೆಚ್ಚು ಆಶಾವಾದಿಯಾಗಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಹೊಸ ಪೊಲೀಸ್ ಠಾಣೆ, ಯಾವುದು? ಎಷ್ಟು ಸಿಬ್ಬಂದಿ ಇರ್ತಾರೆ?
LATEST NEWS
- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

About The Editor
ನಿತಿನ್ ಆರ್.ಕೈದೊಟ್ಲು




