ದಿನ ಭವಿಷ್ಯ | ಈ ದಿನ ಯಾವ್ಯಾವ ರಾಶಿಗೆ ಹೇಗಿದೆ? | 7 ಫೆಬ್ರವರಿ 2024
ತುಲಾ
ಸಂಶಯಾಸ್ಪದ ಹಣಕಾಸು ವ್ಯವಹಾರದಲ್ಲಿ ಸಿಕ್ಕಿಕೊಳ್ಳಬಹುದು ಎಚ್ಚರಿಕೆ.
ಮುಂದಿನ ರಾಶಿ ಕುರಿತು ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ ⇓ಚ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ