ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇಂದಿನ ಸುಭಾಷಿತ
ಸತ್ಯ ಮತ್ತು ನ್ಯಾಯಕ್ಕಾಗಿ ಹೋರಾಡುವುದೇ ನಿಜ ಶಕ್ತಿ
» ಸುಭಾಷಿತಕ್ಕೆ ಉದಾಹರಣೆ
ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ತಾರಕಕ್ಕೇರಿತ್ತು. ಒಮ್ಮೆ ಗಾಂಧೀಜಿ ಅವರನ್ನು ರೈಲಿನ ಪ್ರಥಮ ದರ್ಜೆ ಕೋಚ್ನಿಂದ ಹೊರಗೆ ದಬ್ಬಲಾಗಿತ್ತು. ಈ ಘಟನೆ ಅವರನ್ನು ಭಾರಿ ಘಾಸಿಗೊಳಿಸಿತು. ಸತ್ಯ ಮತ್ತು ನ್ಯಾಯಕ್ಕಾಗಿ ಅಹಿಂಸೆಯ ಮಾರ್ಗದಲ್ಲಿ ಹೋರಾಟ ಆರಂಭಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಪ್ರಮುಖ ಪಾತ್ರ ವಹಿಸಲು ಈ ಘಟನೆಯು ಪ್ರಮುಖ ಕಾರಣವಾಯಿತು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಡಿವೈಎಸ್ಪಿ, ಇನ್ಸ್ಪೆಕ್ಟರ್ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






