ಶುಭೋದಯ ಶಿವಮೊಗ್ಗ | 14 ಜುಲೈ 2025

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇಂದಿನ ಸುಭಾಷಿತ: ದೊಡ್ಡ ಕನಸುಗಳು ದೊಡ್ಡ ಸಾಧನೆಗಳಿಗೆ ನಾಂದಿ.

ROYAL-COFFEE-LOGO-NEWಡಾ. ಎ.ಪಿ.ಜೆ.ಅಬ್ದುಲ್‌ ಕಲಾಂ ಅವರು ಭಾರತ ಮಿಸೈಲ್‌ ಮ್ಯಾನ್‌ ಎಂದೇ ಖ್ಯಾತರಾಗಿದ್ದಾರೆ. ಭಾರತವನ್ನು 2020ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಕನಸು ಹೊಂದಿದ್ದರು. ಅವರ ಈ ದೂರದೃಷ್ಟಿ ಮತ್ತು ಅದನ್ನು ನನಸಾಗಿಸಲು ಮಾಡಿದ ಪ್ರಯತ್ನಗಳು ಈಗ ಇತಿಹಾಸ. ಇದರ ಫಲವಾಗಿ ಭಾರತ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ನಕ್ಷೆಯಲ್ಲಿ ಹೆಗ್ಗುರುತು ಮೂಡಿಸಿದೆ. ಅವರ ಈ ಕನಸು, ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಯಿತು. ದೊಡ್ಡ ಕನಸು ಕಂಡ ಡಾ. ಎ.ಪಿ.ಜೆ ಅಬ್ದುಲ್‌ ಕಲಾಂ ಅವರು ಭಾರತ ದೇಶ ದೊಡ್ಡ ಸಾಧನೆಗೆ ಕಾರಣರಾದರು.

ಇದನ್ನೂ ಓದಿ » ಶಿವಮೊಗ್ಗದ ವ್ಯಕ್ತಿಗೆ ಬೆಂಗಳೂರಿನ ಫೈನಾನ್ಸ್‌ ಸಂಸ್ಥೆಯಿಂದ ಬಂತು ಫೋನ್‌, ಆಮೇಲೆ ಕಾದಿತ್ತು ಬಿಗ್‌ ಶಾಕ್‌

June-2025-Report-Shivamogga-Live-New

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment