ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
ಇಂದಿನ ಸುಭಾಷಿತ
ಹೊಸದನ್ನು ಪ್ರಯತ್ನಿಸದೆ, ಹೊಸ ದಿಗಂತಗಳನ್ನು ತಲುಪಲು ಸಾಧ್ಯವಿಲ್ಲ.
ಇದನ್ನೂ ಓದಿ » ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು
ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಕಂಪ್ಯೂಟರ್ ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದರು. ವಿಂಡೋಸ್ ಆಪರೇಟಿಂಗ್ ವ್ಯವಸ್ಥೆ ಅಭಿವೃದ್ಧಿಪಡಿಸುವ ಮೂಲಕ ಸಾಮಾನ್ಯ ಜನರ ಕೈಗೆ ತಂತ್ರಜ್ಞಾನ ತಲುಪಿಸಿದರು. ವೈಯಕ್ತಿಕ ಕಂಪ್ಯೂಟರ್ ಯುವ ಪ್ರಾರಂಭಿಸಿದರು. ಆದರೆ ಅವರ ಪ್ರಯತ್ನಕ್ಕೆ ತಂತ್ರಜ್ಞಾನ ಕ್ಷೇತ್ರದ ಹಲವು ಅಣಕ ಮಾಡಿದ್ದರು. ಆದರೆ ಹೊಸದನ್ನು ಪ್ರಯತ್ನಿಸಿದ ಬಿಲ್ ಗೇಟ್ಸ್ ತಂತ್ರಜ್ಞಾನ ಜಗತ್ತನ್ನೆ ಬದಲಿಸಿತು.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















