ಶುಭೋದಯ ಶಿವಮೊಗ್ಗ | 2 ಸೆಪ್ಟೆಂಬರ್ 2025 | ಉದಾಹರಣೆ ಸಹಿತ ಇಂದಿನ ಸುಭಾಷಿತ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)

ಇಂದಿನ ಸುಭಾಷಿತ

ನಿಮ್ಮ ಮನಸ್ಸೆ ನಿಮ್ಮ ದೊಡ್ಡ ಶಕ್ತಿ. ಅದನ್ನು ನಿಯಂತ್ರಿಸಿ, ನಿಮ್ಮ ಯಶಸ್ಸು ನಿಮ್ಮ ಕೈಯಲ್ಲಿರುತ್ತದೆ.

ಪ್ರಸಿದ್ಧ ಭೌತಶಾಸ್ತ್ರಜ್ಞ ಸ್ಟೀಫನ್‌ ಹಾಕಿಂಗ್ಸ್‌. ದೈಹಿಕವಾಗಿ ಕಾಯಿಲೆಗೊಳಗಾಗಿದ್ದರು. ಆದರೆ ಮನಸ್ಸನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡರು. ಇದರ ಪರಿಣಾಮ ಸಂಶೋಧನೆಗಳ ಮೂಲಕ ಶ್ರೇಷ್ಠ ಭೌತಶಾಸ್ತ್ರಜ್ಞರಾದರು.

ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಮನೆಯಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment