ಶಿವಮೊಗ್ಗ ಲೈವ್
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಇಂದಿನ ಸುಭಾಷಿತ
ನಿಮ್ಮ ಮನಸ್ಸೆ ನಿಮ್ಮ ದೊಡ್ಡ ಶಕ್ತಿ. ಅದನ್ನು ನಿಯಂತ್ರಿಸಿ, ನಿಮ್ಮ ಯಶಸ್ಸು ನಿಮ್ಮ ಕೈಯಲ್ಲಿರುತ್ತದೆ.
ಪ್ರಸಿದ್ಧ ಭೌತಶಾಸ್ತ್ರಜ್ಞ ಸ್ಟೀಫನ್ ಹಾಕಿಂಗ್ಸ್. ದೈಹಿಕವಾಗಿ ಕಾಯಿಲೆಗೊಳಗಾಗಿದ್ದರು. ಆದರೆ ಮನಸ್ಸನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡರು. ಇದರ ಪರಿಣಾಮ ಸಂಶೋಧನೆಗಳ ಮೂಲಕ ಶ್ರೇಷ್ಠ ಭೌತಶಾಸ್ತ್ರಜ್ಞರಾದರು.
ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಮನೆಯಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್
