ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
[su_note note_color=”#f1f1f1″ text_color=”#000000″ radius=”0″]
ಇಂದಿನ ಸುಭಾಷಿತ
[su_divider top=”no” style=”dotted” divider_color=”#f1f1f1″ link_color=”#000000″ margin=”10″]
ನಂಬಿಕೆಯೆ ಪ್ರಗತಿಗೆ ಮೂಲ.[/su_note]
ಭಗೀರಥ ರಾಜನು ಗಂಗೆಯನ್ನು ಭೂಮಿಗೆ ತಂದರು. ಇದಕ್ಕೆ ಎದುರಾದ ಅಡೆತಡೆಗಳು ಒಂದೆರಡಲ್ಲ. ಆದರೆ ಭಗೀರಥ ರಾಜನ ಗುರಿ, ಶಕ್ತಿ ಮತ್ತು ನಂಬಿಕೆ ಅವರನ್ನು ಅಜರಾಮರಗೊಳಿಸಿತು. ಟೆಸ್ಲಾ ಕಂಪನಿಯ ಮಾಲೀಕ ಎಲಾನ್ ಮಸ್ಕ್. ಬಾಹ್ಯಾಕಾಶ ಕ್ಷೇತ್ರದಲ್ಲಿ ಅವರು ಕಂಡ ಕನಸು ಒಂದೆರಡಲ್ಲ. ಆದರೆ ಇದಕ್ಕೂ ಹಲವು ಅಡೆತಡೆಗಳಾದವು. ಹಲವು ವೈಫಲ್ಯ ಉಂಟಾಯಿತು. ಆದರೆ ಈಗ ಅವರ ಸ್ಪೇಸ್‌ಎಕ್ಸ್ ಸಂಸ್ಥೆ ಜಾಗತಿಕ ಮನ್ನಣೆ ಪಡೆದಿದೆ. ಅಚಲ ನಂಬಿಕೆಯೆ ಅವರ ಪ್ರಗತಿಗೆ ಕಾರಣ.
ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳು ಓಪನ್
Today Subhashita – Early Morning Kannada Quotes
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















