ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇಂದಿನ ಸುಭಾಷಿತ ನಿಮ್ಮ ದೊಡ್ಡ ಶಕ್ತಿ ನಿಮ್ಮ ಮನಸ್ಸಿನಲ್ಲಿದೆ. ಅದನ್ನು ನಿಯಂತ್ರಿಸಿದರೆ ಯಶಸ್ಸು ನಿಮ್ಮ ಕೈಯಲ್ಲಿರುತ್ತದೆ -ಸ್ವಾಮಿ ವಿವೇಕಾನಂದ
ಭೀಷ್ಮಾ ಕಠಿಣ ಬ್ರಹ್ಮಚರ್ಯ ಪಾಲನೆ ಮಾಡಿ ಮನಸನ್ನು ಹತೋಟಿಯಲ್ಲಿ ಇರಿಸಿಕೊಂಡ. ಇದು ಆತನನ್ನು ಮಹಾನ್ ಯೋಧನನ್ನಾಗಿ ಬದಲಾಯಿಸಿತು. ಇನ್ನೊಂದಡೆ ಜಗತ್ತಿನ ಶ್ರೇಷ್ಠ ವಿಜ್ಞಾನ ಸ್ಟೀಫನ್ ಹಾಕಿಂಗ್ ದೈಹಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಅವರ ಮನಸು ಅವರನ್ನು ಜಗತ್ತಿನ ಶ್ರೇಷ್ಠ ಭೌತಶಾಸ್ತ್ರಜ್ಞರನ್ನಾಗಿ ಬದಲಿಸಿತು. ಮನಸನ್ನು ಹತೋಟಿಯಲ್ಲಿ ಇರಿಸಿಕೊಂಡರೆ ಸಾಧನೆ ಸುಲಭ.
ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಡೇಂಜರಸ್ ಬೈಕ್ ಸ್ಟಂಟ್, ಯುವಕನಿಗೆ ಪೊಲೀಸರಿಂದ ಶಾಕ್
Today Subhashita
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






