| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
ಕಷ್ಟಗಳು ಹೆಚ್ಚಾದಂತೆ ಬುದ್ಧಿ ಚುರುಕಾಗಿ ಕೆಲಸ ಮಾಡುತ್ತದೆ – ಎಮರ್ಸನ್, ತತ್ವಜ್ಞಾನಿಇಂದಿನ ಸುಭಾಷಿತ
ಆದಿಲ್ ಶಾಹಿ ಮತ್ತು ಮೊಘಲ್ ಸಾಮ್ರಾಜ್ಯದ ವಿರುದ್ಧದ ನಿರಂತರ ಹೋರಾಟದಿಂದ ಮಾರಾಠ ಸಾಮ್ರಾಜ್ಯದ ಸ್ಥಾಪಕ ಶಿವಾಜಿಯ ಸೈನ್ಯದ ಸಂಖ್ಯೆ ಕುಸಿತವಾಗಿತ್ತು. ಶಿವಾಜಿಯ ಸೇನೆ ಕಷ್ಟಕ್ಕೆ ಸಿಲುಕಿತ್ತು. ಇಂತಹ ಸಂದರ್ಭ ಶಕ್ತಿಯ ಜೊತೆಗೆ ಯುಕ್ತಿಯ ಬಳಕೆಯಾಯಿತು. ಗೆರಿಲ್ಲಾ ಯುದ್ಧ ತಂತ್ರಗಳನ್ನು ಶಿವಾಜಿಯ ಸೇನೆ ಆರಂಭಿಸಿತು. ತಮ್ಮ ಬುದ್ಧಿಶಕ್ತಿಯಿಂದ ಶತ್ರುಗಳನ್ನು ಸೋಲಿಸಿದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 5 ತಾಲೂಕುಗಳಲ್ಲಿ ಇಂದು ರಜೆ, ಕಾಲೇಜಿಗೆ ಎಲ್ಲೆಲ್ಲಿ ರಜೆ ಇದೆ? ಇಲ್ಲಿದೆ ಡಿಟೇಲ್ಸ್
ಇದನ್ನೂ ಓದಿ » ದಿನ ಪಂಚಾಂಗ | 29 ಆಗಸ್ಟ್ 2025 | ಇವತ್ತು ಷಷ್ಠಿ, ರಾಹುಕಾಲ, ಯಮಗಂಡ ಯಾವಾಗಿದೆ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()