ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
[su_note note_color=”#f1f1f1″ text_color=”#000000″ radius=”0″]
ಇಂದಿನ ಸುಭಾಷಿತ
ಕೋಪವೇ ಮನುಷ್ಯನ ಮೊದಲ ಶತ್ರು[/su_note]
ಮಹಾಭಾರತ ಯುದ್ಧಕ್ಕೆ ದುರ್ಯೋಧನ ಪ್ರಮುಖ ಕಾರಣಕರ್ತ. ಅವನ ಅತಿ ಕೋಪ, ಅಸೂಯೆ ಮತ್ತು ಅಹಂಕಾರವೇ ಯುದ್ಧಕ್ಕೆ ಕಾರಣವಾಯಿತು. ಪಾಂಡವರಿಗೆ ಸೂಜಿ ಮೊನೆಯಷ್ಟು ಭೂಮಿ ಬಿಟ್ಟುಕೊಡಲು ನಿರಾಕರಿಸಿದ, ದ್ರೌಪದಿ ವಸ್ತ್ರಾಪಹರಣ ಮಾಡಿದ, ಹಿರಿಯರ ಮಾತನ್ನು ಕೇಳುತ್ತಿರಲಿಲ್ಲ. ಆತನ ಕೋಪ ಮತ್ತು ದುರಹಂಕಾರ ಕೌರವರ ಇಡೀ ವಂಶವನ್ನೇ ನಾಶ ಮಾಡಿತು. ಕೋಪವೇ ದುರ್ಯೋಧನನ ಪರಮ ಶತ್ರುವಾಯಿತು.
ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು ಪ್ರತ್ಯಕ್ಷ, ಚಿನ್ನಾಟಕ್ಕೆ ಜನ ಫಿದಾ
Today Subhashita
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು

















