SHIVAMOGGA LIVE NEWS
SHIMOGA | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟ (DRY DAY) ಬಂದ್ ಮಾಡಲಾಗಿದೆ.
ಗುರುವಾರ ಸಂಜೆ 6 ಗಂಟೆಯಿಂದ ನಗರ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬಂದ್ ಮಾಡಲಾಗಿದೆ. ಸೆ.8ರ ಸಂಜೆ 6 ಗಂಟೆಯಿಂದ ಸೆ.10ರ ಬೆಳಗ್ಗೆ 6 ಗಂಟೆವರೆಗೆ ನಗರದಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಜಿಲ್ಲೆಯಾದ್ಯಂತ ಪ್ರಮುಖ ಗಣಪತಿ ಮೂರ್ತಿಗಳ ಮೆರವಣಿಗೆ ಹಿನ್ನೆಲೆ ಆಯಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಇವತ್ತು ಮದ್ಯ ಮಾರಾಟ ಇಲ್ಲ, ಭದ್ರಾವತಿಯಲ್ಲೂ DRY DAY ಘೋಷಣೆ, ಯಾವ್ಯಾವಾಗ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.