SHIVAMOGGA LIVE NEWS
SHIMOGA | ಐಬಿಕ್ಸ್ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಎರಡು ಕಾಡಾನೆಗಳು (elephants) ಮೃತಪಟ್ಟಿವೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ್ಕಕ್ಕೆ ದೌಡಾಯಿಸಿದ್ದಾರೆ.
ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಕಾಡಿನ ಆನೆಸರ ವನ್ಯಜೀವಿ ವಲಯದಲ್ಲಿ ಘಟನೆ ಸಂಭಿವಿಸಿದೆ. ಜಮೀನಿಗೆ ಅಳವಡಿಸಿದ್ದ ಐಬಿಕ್ಸ್ ವಿದ್ಯುತ್ ಸ್ಪರ್ಶಕ್ಕೆ ಆನೆಗಳು (elephants) ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ.
ಜಮೀನು ಮಾಲೀಕ ಚಂದ್ರನಾಯ್ಕ ಎಂಬುವವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ವಿಚಕ್ಷಣ ದಳ ಕಂಡು ಅಡ್ಡದಾರಿಯಲ್ಲಿ ಪರಾರಿಯಾದ ಪಿಕಪ್ ವಾಹನ, ಬೆನ್ನಟ್ಟಿದ ಸಿಬ್ಬಂದಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.