ಶಿವಮೊಗ್ಗ ಲೈವ್.ಕಾಂ | 13 ಮಾರ್ಚ್ 2019
ಮಾಜಿ ಪ್ರಧಾನಿ ದೇವೇಗೌಡ ಅವರದ್ದು ಕುಟುಂಬ ರಾಜಕಾರಣ ಎಂದು ಆರೋಪಿಸುವ ಭರದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ, ದೇವೇಗೌಡರಿಗೆ ಎಲ್ಲೆಲ್ಲಿ ಎಷ್ಟು ಮಕ್ಕಳಿದ್ದಾರೋ ಅಂತಾ ಲೇವಡಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಈಶ್ವರಪ್ಪ ಹೇಳಿದ್ದೇನು? ಪೂರ್ತಿ ವಿಡಿಯೋ ನೋಡಿ
https://www.youtube.com/watch?v=jbt3ga9jsp0&feature=youtu.be
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]