ಶಿವಮೊಗ್ಗ ಲೈವ್.ಕಾಂ | SHIMOGA | 18 ಫೆಬ್ರವರಿ 2020

ಶಿವಮೊಗ್ಗ ಬಾಪೂಜಿನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಥ್ನಿಕ್ ಡೇ ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಉಡುಪು ತೊಟ್ಟು ಬಂದು ವಿದ್ಯಾರ್ಥಿಗಳು ಸಂಭ್ರಮಿಸಿದರು.
https://www.facebook.com/liveshivamogga/videos/806007753200854/?t=7
ಬಹುತೇಕ ವಿದ್ಯಾರ್ಥಿನಿಯರು ಸೀರೆ ತೊಟ್ಟು ಬಂದಿದ್ದರು. ಇತ್ತ ವಿದ್ಯಾರ್ಥಿಗಳು ಬಿಳಿ ಶರ್ಟು, ಪಂಚೆ ತೊಟ್ಟು ಸಂಭ್ರಮಿಸಿದರು.
ಸಾಂಪ್ರದಾಯಿಕ ಉಡುಗೆಯಲ್ಲಿ ವಿದ್ಯಾರ್ಥಿಗಳ ಸೆಲ್ಫಿ ಸೆಷನ್ ನಡೆಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]