ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಫೆ.13ರಂದು ಭದ್ರಾವತಿ ಬಜೆಟ್
ಭದ್ರಾವತಿ: ನಗರಸಭೆಯ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಯು ಅಧ್ಯಕ್ಷೆ ಲತಾ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಫೆ. 13ರಂದು ನಡೆಯಲಿದೆ. ಬೆಳಿಗ್ಗೆ 11ಕ್ಕೆ ನಗರಸಭೆ ಸಭಾಂಗಣದಲ್ಲಿ ಆಯವ್ಯಯ ಮಂಡನೆ ನಡೆಯಲಿದೆ. ಸಭೆ ಯಶಸ್ವಿಗೊಳಿಸುವಂತೆ ಆಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಕೋರಿದ್ದಾರೆ.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ ⇓
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಶಿವಮೊಗ್ಗ ಲೈವ್.ಕಾಂ